Wednesday, September 23, 2026

#nice road

ʼಕಾಲು ತೊಳೆದು ಸ್ವಾಗತ ಮಾಡ್ತೇನೆʼ – HDKಗೆ ಇಕ್ಬಾಲ್‌ ಬಿಗ್ ಇನ್ವಿಟೇಷನ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...

ನೈಸ್ ರಸ್ತೆ ವಿವಾದಕ್ಕೆ ಹೊಸ ತಿರುವು – ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...

ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...

BENGALURU – ನಡುರಸ್ತೆಯಲ್ಲೇ ವೀಲಿಂಗ್​ ಪುಂಡರ ಹಾವಳಿ!

ಬೆಂಗಳೂರು: ನಡುರಸ್ತೆಯಲ್ಲೇ ಕಿಡಿಗೇಡಿಗಳು ವೀಲಿಂಗ್ ಮಾಡಿ ಸಾಮಾನ್ಯ ಜನ್ರಿಗೆ ಹಾವಳಿ ಕೊಡುವುದು ಸಾಮಾನ್ಯವಾಗಿ ಬಿಟ್ಟಿದೆ.. ಈ ವಿರುದ್ಧ ಸಂಚಾರಿ ಪೊಲೀಸರು ಸಹ ನಿರಂತರ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.. ಅದಕ್ಕಾಗಿ ಹಲವು ಕಾನೂನುಗಳನ್ನು ಸಹ ತಂದಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ.. ಆದ್ರೆ ಈಗ ಮತ್ತೆ ವಿಲೀಂಗ್​ ಹಾವಳಿ ನೈಸ್​ ರಸ್ತೆಯಲ್ಲೇ ಶುರುವಾಗಿದೆ.. https://youtu.be/p7pZJGAdkxs?si=1zW3TLY5NRDOTHmu ಅದರಲ್ಲಿಯೂ ಈ ಪುಂಡರು ನೈಸ್​​ ರಸ್ತೆಯಲ್ಲಿ ಓಡಾಡುತ್ತಿದ್ದ...

TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img