ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ...
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ.
ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್‌ಸೌಧದಲ್ಲಿ...
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ, 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗಲೇ ಎಐಸಿಸಿ ನಿಗಮ, ಮಂಡಳಿ ನೂತನ ಅಧ್ಯಕ್ಷರ ಪಟ್ಟಿಯನ್ನು ರವಾನಿಸಿದೆ.
ಈ ಪಟ್ಟಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕೂಡ ಸ್ಥಾನ ಪಡೆದಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ...
District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ.
ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು...
ಬೆಂಗಳೂರು: ರಾಜ್ಯದ 32 ನಿಗಮ ಮಂಡಳಿಗಳ ಸದಸ್ಯರ ನೇಮಕಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಪಕ್ಷಕ್ಕೆ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ನೀಡುವ ಕುರಿತು ತೀರ್ಮಾನಿಸಲಾಗಿದೆ.
ರಾಜ್ಯದ 32 ನಿಗಮ ಮಂಡಳಿಗಳ ಸುಮಾರು 600 ಸದಸ್ಯರನ್ನು ನೇಮಿಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ. 600 ಸ್ಥಾನಗಳಲ್ಲಿ 300 ಕಾಂಗ್ರೆಸ್ ಹಾಗೂ 300 ಜೆಡಿಎಸ್ ಸದಸ್ಯರನ್ನು ನೇಮಿಸಿಕೊಳ್ಳಲಾಗುತ್ತದೆ....