Wednesday, July 24, 2024

night curfew

Lockdown ಆದರೇ ಕಾಂಗ್ರೆಸ್ ನವರೆ ಕಾರಣ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...

Weekend ಕರ್ಫ್ಯೂ ಗೆ ಕೇರ್ ಮಾಡದ ರಾಯಚೂರು ಜನ..!

ರಾಯಚೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ(Weekend curfew)ವನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಆದರೆ ರಾಯಚೂರಿನಲ್ಲಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಜನ ಡೋಂಟ್ ಕೇರ್ (Don't Care) ಅನ್ನದೆ ಓಡಾಡುತ್ತಿದ್ದಾರೆ. ಇನ್ನು ರಾಯಚೂರು ರೈಲ್ವೆ...

Excise Minister K Gopalya : ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್..!

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ. ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ (Weekend curfew)ಜಾರಿಯಾಗಲಿದ್ದು, ಸೋಮವಾರದ ಬೆಳಗ್ಗೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆದ್ದರಿಂದ 8:00 ಗಂಟೆಯಿಂದ ಸೋಮವಾರ ಬೆಳಗ್ಗೆ ಯವರಿಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ(Excise...

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...

Today to ಜನವರಿ 19ವರೆಗೂ ನಗರದಲ್ಲಿ ನಿಷೇಧಾಜ್ಞೆ

Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು...

Government ವಿರುದ್ಧವೇ ಈಶ್ವರಪ್ಪ ಅಸಮಾಧಾನ..!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ  ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ  ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ  ಕೆಎಸ್ ಈಶ್ವರಪ್ಪ ಬೇಸರ  ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ

www.karnatakatv.net : ರಾಯಚೂರು : ರಾಯಚೂರಲ್ಲಿ  ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ  ಶಾಸಕರು ಹಾಗೂ ಕಾರ್ಯಕರ್ತರು  ಅದ್ದೂರಿಯಾಗಿ  ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ  ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...
- Advertisement -spot_img

Latest News

ಕೇಂದ್ರ ಬಜೆಟ್ ಮಂಡನೆ: ಕನ್ನಡಿಗರಿಗೆ ಮತ್ತದೇ ಚೊಂಬು ಕೊಟ್ಟಿದ್ದಾರೆಂದ ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ...
- Advertisement -spot_img