ಹುಬ್ಬಳ್ಳಿ: ಜಾತಿ ಗಣತಿಯಲ್ಲಿ ಹಿಂದೂ ಎಂದು ದಾಖಲಿಸಲು ಒಪ್ಪಿದರೆ ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ನಿರ್ಣಯವನ್ನು ತಾನು ಸಹ ಒಪ್ಪಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಾರೋ ಅಂತಹ ಸಭೆಗೆ ನಾನು ಹೋಗುವುದಿಲ್ಲ. ನೀವು ಹಿಂದೂ ಧರ್ಮವನ್ನು ವಿರೋಧಿಸುವುದಾದರೆ ಮೊದಲು ಕೇಸರಿ ಹಾಗೂ...
ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...