Monday, December 16, 2024

Nikhil

ತೆಲುಗು ಬಿಗ್‌ಬಾಸ್ ವಿನ್ನರ್ ಆದ ಕನ್ನಡಿಗ: ನಿಖಿಲ್‌ಗೆ ಅವಾರ್ಡ್ ನೀಡಿದ ನಟ ರಾಮ್‌ಚರಣ್

Movie News: ಕನ್ನಡಿಗ ನಿಖಿಲ್ ತೆಲುಗು ಬಿಗ್‌ಬಾಸ್ ಕೀರಿಟ ತಮ್ಮದಾಗಿಸಿಕೊಂಡಿದ್ದಾರೆ. ತೆಲುಗು ಬಿಗ್‌ಬಾಸ್ ಸೀಸನ್ 8ನಲ್ಲಿ ಕನ್ನಡಿಗ ನಿಖಿಲ್ ಮಳಿಯಕ್ಕಲ್ ಗೆಲುವು ಸಾಧಿಸಿದ್ದು, ನಟ ರಾಮ್‌ಚರಣ್ ನಿಖಿಲ್‌ಗೆ ಬಿಗ್‌ಬಾಸ್ ಟ್ರೋಫಿ ನೀಡಿ, ಅಭಿನಂದಿಸಿದ್ದಾರೆ. ಮೂಲತಃ ಮೈಸೂರಿನವರಾಾದ ನಿಖಿಲ್ ಯೂಟ್ಯೂಬರ್ ಕೂಡ ಹೌದು. ನಿಖಿಲ್ ತೆಲುಗಿನ ಕೆಲವು ಕಿರುತೆರೆ ಧಾರಾವಾಹಿಯಲ್ಲಿ ನಟಿಸಿ, ತೆಲುಗು ಚಿತ್ರರಂಗದ ನಂಟು ಬೆಳೆಸಿಕೊಂಡಿದ್ದರು....

‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...

Nikhil ಹುಟ್ಟುಹಬ್ಬಕ್ಕೆ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್!

ನಿಖಿಲ್​ ಕುಮಾರ್ ಇಂದು ಬರ್ತ್​ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್​ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಯುವರಾಜ ಈಗ ಯುದುವೀರ! ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ...
- Advertisement -spot_img

Latest News

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್...
- Advertisement -spot_img