ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...
ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ.
ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...
ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ
ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್
ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ
ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ.
ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ....
ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...