Political News: ಸರ್ಕಾರಿ ಶಾಲಾ ಮಕ್ಕಳಿಗೆ ಸರಿಯಾಗಿ ಬಿಸಿಯೂಟ ಮತ್ತು ಮೊಟ್ಟೆ ನೀಡುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದವರು ವಾಗ್ದಾಳಿ ನಡೆಸಿರುವ ಬೆನ್ನಲ್ಲೇ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಒಂದು ಮೊಟ್ಟೆಯ ಕಥೆ ಹೇಳಿದ್ದಾರೆ.
ಅಂದ್ರೆ ನಿಖಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇವರು ನೀಡಿದ್ರೂ ಪೂಜಾರಿ ಬಿಡಾ ಅಂದಹಾಗೆ, ಶಾಲಾ ಮಕ್ಕಳಿಗೆ...
Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯಲ್ಲಿ ಬರೆದಿದ್ದು, 50 ದಿನವಾದರೂ ಯಾವ ಅಭಿವೃದ್ಧಿಯೂ ಆಗಿಲ್ಲವೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ಅವರಿಗೆ 50 ದಿನಗಳ ಆಡಳಿತ ಪೂರೈಸಿದ್ದಕ್ಕೆ ಅಭಿನಂದನೆಗಳು! ಆಡಳಿತ ಚುಕ್ಕಾಣಿ ಹಿಡಿದು 50...
Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ ರಾಜಕೀಯ ಗಣ್ಯರು ಸೇರಿ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.
ಅಜ್ಜಿಯ ಅಂತಿಮ ದರ್ಶನ ಪಡೆದು ಮನೆಯವರಿಗೆಲ್ಲ ಧೈರ್ಯ ಹೇಳಿದ ಎಲ್ಲರಿಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯ...
Political News: ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವಂತೆ ಹಾಗೂ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತು.
ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ನಡೆದ ಮತದಾರರ ವಿಶೇಷ...
Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಕಸ ವಿಲೇವರಿಯಾಗದೇ, ನಗರ ಅಶುದ್ಧವಾಗುತ್ತಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ.
ಸುಮಾರು 300 ಕಸ ವಿಲೇವಾರಿ ವಾಹನಗಳು ಪ್ರತಿದಿನ ಕರ್ತವ್ಯಕ್ಕೆ ಗೈರಾಗುತ್ತಿವೆ...
Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಬಿಡದಿ ಟೌನ್ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಪ್ರಶ್ನೆ ಡಿಕೆಶಿ ವರ್ಸಸ್ ಹೆಚ್ಡಿಕೆ ಅಲ್ಲಾ. ಇಲ್ಲಿ ರೈತರ ಬದುಕಿನ ಪ್ರಶ್ನೆಯಾಗಿದೆ. ರೈತರ ಬದುಕಿನ ಜತೆ ಚಲ್ಲಾಟ ಆಡೋದು ಬೇಡಾ. ಅಲ್ಲಿ ಕೃಷಿನೇ ಮಾಡಲ್ಲಾ. ಅಲ್ಲಿ ರೈತರೇ ಇಲ್ಲ. ನಾನು ಬಿಡದಿ...
Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರಿಡಾಂಗಣಕ್ಕೆ ಶಿಫ್ಟ್ ಆಗಿದೆ.
ಹೀಗಾಗಿ ಈ ಬಗ್ಗೆ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಗ್ರೇಟರ್ ಬೆಂಗಳೂರು ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಬೆಂಗಳೂರನ್ನು "ಗ್ರೇಟರ್" ಎಂದು ಕರೆದ ತಕ್ಷಣ ಅದು ಸುಂದರವಾಗುವುದಿಲ್ಲ, ಮಾನ್ಯ ಉಪ ಮುಖ್ಯಮಂತ್ರಿಗಳೇ. ಇಂದು...
Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...
ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...