Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...
Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್ ನಿರಂತರ ಶ್ರಮಿಸುತ್ತಿದ್ದಾರೆ.
https://youtu.be/sFuBvdK0eFE
ಇನ್ನೂ...
Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...
Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಬರೀ ದ್ವೇಷದ ರಾಜಕಾರಣ...
Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...
Political News: ನಿಖಿಲ್ ಸದ್ಯ ದೆಹಲಿ ಪ್ರವಾಸದಲ್ಲಿದ್ದು, ಇಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ನಿಖಿಲ್ ಭೇಟಿಯಾಗಿದ್ದಾರೆ. ವಿಷಯದ ಪ್ರಕಾರ, ನಿಖಿಲ್ ಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷವಾಗುವುದು ಕನ್ಫರ್ಮ್ ಆಗಿದ್ದು, ಹೀಗಾಗಿಯೇ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು ಎನ್ನಲಾಗಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಬಿ.ಎಲ್.ಸಂತೋಷ್ ಸೇರಿ ಹಲವು ಬಿಜೆಪಿ ನಾಯಕರನ್ನು...
Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...
Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...
Political News: ಕಲೆದ ಉಪಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದು, ಈ ಬಗ್ಗೆ ಕೆಲವರು ಕೊಂಕು ಮಾತನಾಡಿದ್ದರು. ಈ ಕೊಂಕಿಗೆ ನಿನ್ನೆ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದರು. ಇಂದು ಸ್ವತಃ ನಿಖಿಲ್ ಕುಮಾರ್ ಟ್ವೀಟ್ ಮೂಲಕ, ಸೋತು ಸುಮ್ಮನೆ ಕೂರುವ ಮನಸ್ಥಿತಿಯವನು ನಾನಲ್ಲ ಎಂದು ಹೇಳಿದ್ದಾರೆ. ಅವರು ಬರೆದಿರುವ ಪತ್ರ...
Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು.
https://youtu.be/Z_XZvL38XUk
ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...