Monday, June 8, 2026

Nikhil Kumar

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

Political News: ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ನಿಖಿಲ್ ಕುಮಾರ್..

Political News: ನಿಖಿಲ್ ಸದ್ಯ ದೆಹಲಿ ಪ್ರವಾಸದಲ್ಲಿದ್ದು, ಇಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ನಿಖಿಲ್ ಭೇಟಿಯಾಗಿದ್ದಾರೆ. ವಿಷಯದ ಪ್ರಕಾರ, ನಿಖಿಲ್ ಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷವಾಗುವುದು ಕನ್ಫರ್ಮ್ ಆಗಿದ್ದು, ಹೀಗಾಗಿಯೇ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು ಎನ್ನಲಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಬಿ.ಎಲ್.ಸಂತೋಷ್ ಸೇರಿ ಹಲವು ಬಿಜೆಪಿ ನಾಯಕರನ್ನು...

ಜೆಡಿಎಸ್ ಸಭೆ: ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ

Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿದರೆ, ಬೆಲೆ ತೆರಬೇಕಾಗುತ್ತದೆ: ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರ್

Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...

‘ನಿಖಿಲ್‌ ಬಚ್ಚಾ, ಪಾಪ ನಿಖಿಲ್’ ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಮನಸ್ಥಿತಿಯವನಲ್ಲ ನಾನು: ನಿಖಿಲ್

Political News:  ಕಲೆದ ಉಪಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದು, ಈ ಬಗ್ಗೆ ಕೆಲವರು ಕೊಂಕು ಮಾತನಾಡಿದ್ದರು. ಈ ಕೊಂಕಿಗೆ ನಿನ್ನೆ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದರು. ಇಂದು ಸ್ವತಃ ನಿಖಿಲ್ ಕುಮಾರ್ ಟ್ವೀಟ್ ಮೂಲಕ, ಸೋತು ಸುಮ್ಮನೆ ಕೂರುವ ಮನಸ್ಥಿತಿಯವನು ನಾನಲ್ಲ ಎಂದು ಹೇಳಿದ್ದಾರೆ. ಅವರು ಬರೆದಿರುವ ಪತ್ರ...

ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್: HDK ನೇರ ಆರೋಪ

Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು. https://youtu.be/Z_XZvL38XUk ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...

ಶಿಗ್ಗಾಂವಿ, ಸಂಡೂರಿನಲ್ಲಿ ಹೊಂದಾಣಿಕೆ ಚುನಾವಣೆ ನಡೆಯಬೇಕು: ನಿಖಿಲ್ ಕುಮಾರಸ್ವಾಮಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಪಕ್ಷದಲ್ಲಿ ಆರೋಗ್ಯಕರ ವಾತಾವರಣ ಇದೆ. ಶಿಗ್ಗಾಂವಿ, ಹಾಗೂ ಸಂಡೂರ ಎರಡು ಕ್ಷೇತ್ರದಲ್ಲಿ ಹೊಂದಾಣಿಕೆ ಚುನಾವಣೆ ನಡಿಬೇಕು. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಭೇಟಿ ಮಾಡ್ತೀದಿನಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. https://youtu.be/oMGnnXwou8U ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ಇಂದು...

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...

ಮಗನಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ. https://youtu.be/BVOtpNotDsI ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img