ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ
ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ
ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ.
ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ.
ಸುಮಲತಾ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ
ಅಭ್ಯರ್ಥಿ ನಿಖಿಲ್ ಕುಮಾರ್ ಸೋಲಿನಿಂದ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋತಿರುವ ನಿಖಿಲ್ ಗೌಡ ಅಭಿಮಾನಿಯೊಬ್ಬ ನಿಖಿಲ್ ಸೋತಿದ್ದಾರೆ, ಹೀಗಾಗಿ ಅವರಿಗಾಗಿ ಮತದಾನ ಮಾಡಿ ಶಾಹಿ ಹಾಕಿಸಿಕೊಂಡ ಬೆರಳೇ ಇರಬಾರದು ಅಂತ ತಮ್ಮ ಬೆರಳನ್ನೇ ಕತ್ತರಿಸಿಕೊಂಡಿದ್ದಾನಂತೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ...
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ಪರ್ಧಿಸಿದ್ದರು.
ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯದಲ್ಲಿ ಇದೀಗ ಸುಮಲತಾ ಗೆಲುವು ಸಾಧಿಸಿ ನಿಖಿಲ್ ಕುಮಾರ್ ರನ್ನು ಹಿಂದಿಕ್ಕಿದ್ದಾರೆ.
ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ
ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು.
ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...
ಲೋಕಸಭಾ ಮಹಾಸಮರದ ತೀರ್ಪು ನಾಳೆ ಪ್ರಕಟವಾಗೋ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ನಾನಾ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಇಂದು ಬೆಳಗ್ಗಿನಿಂದ ಅನಿತಾ ಕುಮಾರಸ್ವಾಮಿ ಮತ್ತು ನಿಖಿಲ್ ಹೊಳೆನರಸೀಪುರದ
ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ, ಮಾವಿನಕೆರೆ...
ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ.
ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ.
ಆದ್ರೆ ಗೆಲ್ಲೋದು ಯಾರು...
ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.
ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...
ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ
ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ.
ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ
ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...
ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ
ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್
ಪಕ್ಷದ...