ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...
ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...
ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
State News:
Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....