Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ.
ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...
Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
International News : ಯೂರೋಪ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಅನೇಕ ರಾಜಕೀಯ ವಿಚಾರವಾಗಿ ಜಂಜಾಟಬಗಳು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ವಲ್ಪ ನಿರಾಳತೆ ಭಾವದಿಂದ ಯೂರೋಪ್ ಗೆ ಹಾರಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಕುರಿತಾಗಿಯೂ ಅನೇಕ ಚರ್ಚೆಗಳು...
Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ಗೆದ್ದರೆ ನಾವು...
ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...
ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ?
ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...
ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...
ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು.
ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...