ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...
ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಸಿಎಂ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಯಾರೇ ಆದರೂ ಸ್ವಾಗತ ಮಾಡ್ತಿನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ. ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ ಶಾಕ್ ಕೊಟ್ಟಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ ಅದನ್ನು ಇಳಿಸಲಿ. ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರೆಂಟಿ ಕಾರ್ಡ್‌ನ್ನು ಈಡೇರಿಸಲಿ. ನನಗೆ...
ಹಾಸನ : ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ, ಹಾಸನದಲ್ಲಿ ಸ್ವರೂಪ್ ಜಯಭೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದಲ್ಲಿ ಸ್ವರೂಪ್ ಇದ್ದಾನೆ ಕೆಲಸ ಮಾಡ್ತಾನೆ. ಅವರ ಜೊತೆ ನಾನು ನಿಲ್ತಿನಿ, ಸಂಸದರು ನಿಲ್ತಾರೆ. ಅವರ ತಂದೆ ಹೇಗೆ ಕೆಲಸ ಮಾಡಿದ್ರು, ಅದೇ ರೀತಿ ಕೆಲಸ ಮಾಡ್ತಾರೆ. ಜನರಿಗೆ ತೊಂದರೆಯಾಗದಂತೆ ಒಳ್ಳೆಯ ಕೆಲಸ...
ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...
ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಇಡೀ ಕುಟುಂಬವೇ ಬಂದು ನನ್ನ ಮೇಲೆ ಸವಾರಿ ಮಾಡಿದ್ರು ಕೂಡ ಹಾಸನ ಜನತೆ ನನಗೆ ಆಶೀರ್ವದಿಸಿದ್ದಾರೆ ಎಂದು ಚುನಾವಣೆ ಮುಗಿದ ನಂತರ ಹಾಸನ ಶಾಸಕ, ಪ್ರೀತಂ ಗೌಡ ತಮ್ಮ ಮಾತುಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡರು.
ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸ...
ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....
ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ.
ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....