ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ.
ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ.
ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು.
ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ
ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...
ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...
ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಹಾಸನಾಂಬೆಯ ದರ್ಶನಕ್ಕೆ...
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
ನಟ
ನಿಖಿಲ್ ಕುಮಾರಸ್ವಾಮಿ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಒತ್ತು ಕೊಡೋದು ಎಲ್ರಿಗೂ ಗೊತ್ತೇ ಇದೆ.. ಇಷ್ಟು ದಿನ ಒಂಟಿಯಾಗಿ ವರ್ಕೌಟ್ ಮಾಡುತ್ತಿದ್ದ ನಟ ನಿಖಿಲ್ ಅವರು
ಇದೀಗ ಅವರಿಗೆ ಸ್ಫೂರ್ತಿ ನೀಡುವ ಜೊತೆಗಾತಿಯೊಬ್ಬರು ಸಿಕ್ಕಿದ್ದಾರೆ.. ಅದು ಮತ್ಯಾರೂ ಅಲ್ಲ ಅವರ ಪತ್ನಿ ರೇವತಿ.. ವ್ಯಾಯಾಮ ಮಾಡಲು ಜಿಮ್ ಇರಬೇಕೆಂದೇನೂ ಇಲ್ಲ.. ಅದಕ್ಕೆ ನಮ್ಮೊಳಗೆ ಪ್ರೇರಣೆ ಇರಬೇಕು.....
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...