ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ
ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.
ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....