Friday, September 4, 2026

Nikhil Kumaraswamy

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ದೇವೇಗೌಡರಿಂದ ಹಾಸನಾಂಬೆ ದರ್ಶನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು. ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ನಿಖಿಲ್ ಕುಮಾರಸ್ವಾಮಿಗೆ ಪ್ರೇರಣೆ ಯಾರು ಗೊತ್ತಾ..?

ನಟ ನಿಖಿಲ್ ಕುಮಾರಸ್ವಾಮಿ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಒತ್ತು ಕೊಡೋದು ಎಲ್ರಿಗೂ ಗೊತ್ತೇ ಇದೆ.. ಇಷ್ಟು ದಿನ ಒಂಟಿಯಾಗಿ ವರ್ಕೌಟ್ ಮಾಡುತ್ತಿದ್ದ ನಟ ನಿಖಿಲ್ ಅವರು ಇದೀಗ ಅವರಿಗೆ ಸ್ಫೂರ್ತಿ ನೀಡುವ ಜೊತೆಗಾತಿಯೊಬ್ಬರು ಸಿಕ್ಕಿದ್ದಾರೆ.. ಅದು ಮತ್ಯಾರೂ ಅಲ್ಲ ಅವರ ಪತ್ನಿ ರೇವತಿ.. ವ್ಯಾಯಾಮ ಮಾಡಲು ಜಿಮ್ ಇರಬೇಕೆಂದೇನೂ ಇಲ್ಲ.. ಅದಕ್ಕೆ ನಮ್ಮೊಳಗೆ ಪ್ರೇರಣೆ ಇರಬೇಕು.....

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img