Sunday, December 22, 2024

nikhil kumarswamy

Tiger nail: ವರದಿ ಬರುವ ಮುನ್ನವೇ ಕ್ಲೀನ್ ಚೀಟ್; ಹುಲಿ ಉಗುರಿನ ಪದಕ..!

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ವ್ಯಕ್ತಿಗಳ ಮನೆಯಲ್ಲಿ ರಾಜ್ಯದೆಲ್ಲೆಡೆ ಶೋಧ ಮುಂದುವರಿದಿದ್ದು, ನಗರದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿಯ ನಿವಾಸ ಮತ್ತು ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆರ್ಯವರ್ಧನ್ ಗುರೂಜಿ, ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಅರಣ್ಯ...

ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!

State News : ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ಯುವರಾಜನ 5 ನೇ ಸಿನಿಮಾ ಸ್ಥಗಿತ.!

ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img