ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
ಸಂಕ್ರಾಂತಿ ನಂತರ ಜೆಡಿಎಸ್ ನಲ್ಲಿ ಸಂಕ್ರಮಣ ಸಂಭವಿಸೋ ಸಾಧ್ಯತೆ ಇದೆ. ಯಾಕಂದ್ರೆ ಹೊಸ ರಾಜ್ಯಾಧ್ಯಕ್ಷರು ಮೂವರು ಕಾರ್ಯಾಧ್ಯಕ್ಷರ ಆಯ್ಕೆ ಮೂಲಕ ಸಂಘಟನೆಗೆ ಬಲ ತುಂಬಲು ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸಲಾಗ್ತಿದೆ.
ಹೌದು ಸದ್ಯ ರಾಜ್ಯಾಧ್ಯಕ್ಷ ಹುದ್ದೆಗೆ ನಿಖಿಲ್ ಕುಮಾರಸ್ವಾಮಿ ಆಯ್ಕೆ ಬಹುತೇಕ ಖಚಿತ ಅಂತ ಹೇಳಲಾಗ್ತಿದೆ. ಇನ್ನು ನಿಖಿಲ್ ಬಡ್ತಿಯಿಂದ ತೆರವಾಗುವ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ...
Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ......
ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...