Monday, October 6, 2025

NikhilKumaraswamy

JDS ಬೆನ್ನಲ್ಲೇ BJP ರಾಜ್ಯ ಪ್ರವಾಸಕ್ಕೆ ರೆಡಿ!

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ ಈ ನಿಟ್ಟಿನಲ್ಲಿ ಬಿಜೆಪಿ...

ರಾಜ್ಯ ಪ್ರವಾಸಕ್ಕೆ ಹೊರಟ ನಿಖಿಲ್ – ರೈತರ ಸಾಲಮನ್ನಾಗೆ ಆಗ್ರಹ!

ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...

ದೋಸ್ತಿಗೆ ಪ.ಪಂ. ಚುಕ್ಕಾಣಿ – ನಿಖಿಲ್ ಕುಮಾರಸ್ವಾಮಿ ಫುಲ್‌ ಖುಷ್!

ಕೊಲಾರ ಜಿಲ್ಲೆಯ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಬಹಿರಂಗವಾಗಿದೆ. ಈ ಚುನಾವಣೆಯಲ್ಲಿ 17 ಸ್ಥಾನಗಳ ಪೈಕಿ 10ರಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಂಯುಕ್ತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿ - ಜೆಡಿಎಸ್​​ ಮೈತ್ರಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಗೆಲುವಿನ ಬಳಿಕ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ...

ಅಸಲಿ ಸಿಎಂ ಯಾರು – QR ಸ್ಕ್ಯಾನ್ ಮಾಡಿ ನೋಡಿ, ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ!

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...

JDS : ಸಂಕ್ರಾಂತಿ ಬಳಿಕ ನಿಖಿಲ್ JDS ರಾಜ್ಯಾಧ್ಯಕ್ಷ..? ಜೆಡಿಎಸ್ ನೊಳಗೆ ಗಂಭೀರ ಚರ್ಚೆ!

ಹೊಸ ವರ್ಷದ ಸಂಕ್ರಾಂತಿ ಹಬ್ಬದ ಬಳಿಕ ಜೆಡಿಎಸ್ ಗೆ ನೂತನ ಸಾರಥಿ ನೇಮಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹುದ್ದೆಗೆ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿಬರ್ತಿದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಹುದ್ದೆ ಅಲಂಕರಿಸಿ ಬರೋಬ್ಬರಿ ಆರು ತಿಂಗಳಾಗಿದೆ. ಹೀಗಾಗಿನೇ ಪಕ್ಷದ ಸಂಘಟನೆ ಕೆಲಸ ದುರ್ಬಲಗೊಂಡಿದೆ...

‘ರೈಡರ್’ ಶೂಟಿಂಗ್ ಗೆ ನಿಖಿಲ್ ಹಾಜರ್…ಎಲ್ಲಿ ನಡೆಯುತ್ತಿದೆ ಶೂಟಿಂಗ್…?

ನಿಖಿಲ್ ಕುಮಾರಸ್ವಾಮಿ ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ರೈಡರ್. ಪೋಸ್ಟರ್, ಟೀಸರ್ ನಿಂದ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದೆ. ಕೊರೋನಾದಿಂದಾಗಿ ಶೂಟಿಂಗ್ ಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಶೂಟಿಂಗ್ ಶುರು ಮಾಡಿದ್ದು, ನಿಖಿಲ್ ಕುಮಾರಸ್ವಾಮಿ ಶೂಟಿಂಗ್ ಗೆ ಹಾಜರಾಗಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದ್ದು, ನಟಿ ಕಶ್ಮೀರಿ ಪರದೇಶಿ ಜೊತೆ‌‌ ನಿಖಿಲ್...

ನಿಖಿಲ್ ಕುಮಾರ್ ಬರ್ತ್ ಡೇಗೆ ರಿಲೀಸ್ ಆಗ್ತಿದೆ ಬಹುನಿರೀಕ್ಷಿತ ‘ರೈಡರ್’ ಸಿನಿಮಾ ಟೀಸರ್…!

ಕನ್ನಡ ಚಿತ್ರರಂಗದ ಯುವರಾಜ, ಜಾಗ್ವರ್ ಸ್ಟಾರ್ ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷಿತ ಚಿತ್ರ ರೈಡರ್. ಸದ್ಯ ಶೂಟಿಂಗ್ ಅಖಾಡದಲ್ಲಿರುವ ರೈಡರ್ ಅಂಗಳದಲ್ಲಿ ಸೆನ್ಸೇಷನಲ್ ನ್ಯೂಸ್ ವೊಂದು ರಿವೀಲ್ ಆಗಿದೆ. ಜನವರಿ 22ರಂದು ನಿಖಿಲ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಖತ್ ಗಿಫ್ಟ್ ಸಿಕ್ತಿದೆ. ಈಗಾಗ್ಲೇ 40ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರೋ ರೈಡರ್ ಸಿನಿಮಾ ತಂಡ ನಿಖಿಲ್ ಹುಟ್ದಬ್ಬಕ್ಕೆ ಟೀಸರ್...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img