ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....