ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...
ಬಿಜೆಪಿಗರಿಗಿಂತ ಒಂದು ದಿನ ಮೊದಲೇ ನಡೆದ ಜೆಡಿಎಸ್‌ನ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್ 31ರಂದು ಹಾಸನದಿಂದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹೊರಟ ಸತ್ಯ ಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಎಲ್ಲಿ ನೋಡಿದ್ರೂ ಕೇಸರಿ ಬಾವುಟಗಳೇ ರಾರಾಜಿಸಿದ್ವು. ಧರ್ಮಸ್ಥಳದ ಪರ ನಾವಿದ್ದೇವೆ ಅಂತಾ ಸಾರಿ ಸಾರಿ ಹೇಳಿದಂತೆ ಭಾಸವಾಗಿತ್ತು.
ಸತ್ಯಯಾತ್ರೆಯ ಯಶಸ್ಸಿಗೆ ನಿಖಿಲ್ ಕುಮಾರಸ್ವಾಮಿ, ಟ್ವೀಟ್...
ಧರ್ಮಸ್ಥಳದ ಜೊತೆ ನಾವಿದ್ದೇವೆ ಅನ್ನೋ ಸಂದೇಶ ಸಾರಲು, ದೋಸ್ತಿ ಪಕ್ಷಗಳು ಶ್ರೀಕ್ಷೇತ್ರಕ್ಕೆ ಸಾಲು ಸಾಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಚಲೋ ಹೆಸರಲ್ಲಿ ಬಿಜೆಪಿ ಯಾತ್ರೆ ಮಾಡಿದ್ರೆ, ಸತ್ಯ ಯಾತ್ರೆ ಹೆಸರಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್ ನಿಯೋಗ ಎಂಟ್ರಿ ಕೊಟ್ಟಿತ್ತು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ, ಹಾಸನದಿಂದ ಯಾತ್ರೆ ಕೈಗೊಳ್ಳಲಾಗಿದೆ. ನಗರದ ಹೊರವಲಯದ ಕಂದಲಿಯಿಂದ...
ಧರ್ಮಸ್ಥಳ ವಿಚಾರವನ್ನೇ 2028ರ ಗೆಲುವಿಗೆ ಬ್ರಹ್ಮಾಸ್ತ್ರ ಮಾಡಿಕೊಳ್ಳಲು, ದೋಸ್ತಿ ಪಡೆ ಸ್ಟ್ರ್ಯಾಟಜಿ ರೂಪಿಸಿದೆ. ಇದರ ಭಾಗವಾಗೇ ಬಿಜೆಪಿ ಬಳಿಕ ಜೆಡಿಎಸ್ ಕೂಡ ಧರ್ಮಸ್ಥಳ ಯಾತ್ರೆಗೆ ಹೊರಟು ನಿಂತಿದೆ. ಆಗಸ್ಟ್ 31ರಂದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ, ಧರ್ಮಸ್ಥಳ ಯಾತ್ರೆ ಕೈಗೊಳ್ಳಲಾಗ್ತಿದೆ.
ಕಾಂಗ್ರೆಸ್ ಸರ್ಕಾರ ಮತ್ತು ಹಿಂದೂ ಧರ್ಮದ ಕೆಲ ವಿರೋಧಿಗಳು ಸೇರಿ,...