Movie News: "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ "31 DAYS" ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣಗೊಂಡಿದೆ.
"31 DAYS" ಚಿತ್ರಕ್ಕೆ "ಹೈ ವೋಲ್ಟೇಜ್ ಲವ್ ಸ್ಟೋರಿ" ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ...