Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ.
ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...