ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ.
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....
ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಲು ಇನ್ನು ಮುಂದೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ ಅಂತ ಕೇಂದ್ರ ಬಜೆಟ್ ಘೋಷಣೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವರ್ಷಕ್ಕೊಮ್ಮೆ ಆದಾಯ ತೆರಿಗೆ ಪಾವತಿ ಮಾಡಲು ಇನ್ನುಮುಂದೆ ಪಾನ್ ಕಾರ್ಡ್ (ಪರ್ಮನೆಂಟ್ ಆಕೌಂಟ್ ನಂಬರ್) ಖಡ್ಡಾಯವಲ್ಲ ಅಂತ ಘೋಷಣೆ ಮಾಡಿರೋ ಕೇಂದ್ರ, ಆಧಾರ್ ಕಾರ್ಡ್...
ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ....