Political News: ನಿನ್ನೆ ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಪರ ವಿರೋಧ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಿಂದು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದೇಶದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವು ಹುಸಿಯಾಗಿದೆ. ವಿತ್ತ ಸಚಿವೆ...
Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ.
ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...
Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...
ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡು, ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಿರುವ ವಿಷ್ಯ ನಿಮಗೆಲ್ಲಾ ಗೊತ್ತೆ ಇದೆ. ಸದ್ಯ ವಿಜಯ್ ಮಲ್ಯರ 14,131 ಕೋಟಿ ಮೌಲ್ಯದ ಆಸ್ತಿಯನ್ನ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ.
ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್...
Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ.
ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...
National Political news: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಡಲಾಗಿದ್ದು, ದೇಶದ 100 ಡಿಜಿಟಲ್ ಸರ್ವೆಗೆ ಒತ್ತು ನೀಡಲಾಗಿದೆ. 10 ಸಾವಿರ ಬಯೋ ಸಂಶೋಧನಾ ಕೇಂದ್ರಗಳ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...