Friday, July 11, 2025

Nirmala Seetharaman

ನಮ್ಮ ಕೋರಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಅನ್ನೋ ನಂಬಿಕೆ ಇದೆ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ತಾವು ಯಾವ ವಿಷಯದ ಬಗ್ಗೆ ಚರ್ಚಿಸಿದ್ದೇವೆ ಅನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿವರಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು...

ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...

ಕಾಂಗ್ರೆಸ್ ‘ಪದ್ಮಾವತಿ’ ಟ್ವೀಟ್ ಗೆ ಖಾರವಾದ ಉತ್ತರ…!

ಬೆಂಗಳೂರು: ಕೇಂದ್ರ ವಿತ್ತ ಸಚಿವೆಯಾಗಿ ಆಯ್ಕೆಯಾಗಿರೋ ನಿರ್ಮಲಾ ಸೀತಾರಾಮನ್ ರವರಿಗೆ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಶುಭ ಕೋರಿದ್ದಾರೆ. ಆದ್ರೆ ರಮ್ಯಾ ಮಾಡಿರೋ ಈ ಟ್ವೀಟ್ ಗೆ ಕೆಲ ನೆಟ್ಟಿಗರು ಖಾರವಾಗಿ ಉತ್ತರಿಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಶುಭ ಕೋರುವ ಸಲುವಾಗಿ ಟ್ವೀಟ್ ಮಾಡಿರುವ ರಮ್ಯಾ, ಮಹಿಳೆಯಾಗಿ 1970ರಲ್ಲಿ ಇಂದಿರಾ ಗಾಂಧಿ ನಿಭಾಯಿಸಿದ...

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img