Union Budget 2024: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಮೊಬೈಲ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದ್ರೆ ಮೊಬೈಲ್ ಬೆಲೆ, ಮೊಬೈಲ್ ಚಾರ್ಜರ್, ಮೊಬೈಲ್ ಪಾರ್ಟ್ಸ್‌ಗಳ ಬೆಲೆ ಕಡಿಮೆ ಮಾಡಲಾಗಿದೆ.
https://youtu.be/AHykWTqUHHE
ಕಳೆದ 6 ವರ್ಷಗಳಲ್ಲಿ ದೇಶಿಯ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ಮೊಬೈಲ್ ರಫ್ತಿನ ಪ್ರಮಾಣ 100 ಪಟ್ಟು ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ...
national news
ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಕನ್ನಡಿಗರು ಎಲ್ಲಿ ಹೋಗಿರಲಿ ಅಥವಾ ಯಆವುದೇ ಹುದ್ದೆಯಲ್ಲಿರಲಿ ದೇಶದ ಯಾವುದೇ ಮೂಲೆಯಲ್ಲಿರಲಿ ನಮ್ಮ ಭಾಷೆ ನಮ್ಮ ನಡ ನಮ್ಮ ನುಡಿ ನಮ್ಮ ಉಡುಗೆ ತೊಡುಗೆ ಮೇಲೆ ಎಲ್ಲಿಲ್ಲದ ಪ್ರೀತಿ .ಯಾಕೆ ಈ ಮಾರು ಹೇಲ್ಯೆಂದರೆ ನರೇಂದ್ರ ಮೋದಿ ನೇತೃತ್ವದಕೇಂದ್ರ ಬಜೆಟ್ ಕೇಂದ್ರ ವಿತ್ತ ಸಚಿವೆಯಾದ ನಿರ್ಮಲಾ...
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಅವರ ನಾಲ್ಕನೇ ಬಜೆಟ್ ಇಂದು ಮಂಡಿಸಿದ್ದು, ಈ ಬಜೆಟ್ 39 ಲಕ್ಷ ಕೋಟಿ ರೂಪಾಯಿಯ ಬಜೆಟ್ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಡಿಕೆ ಸುರೇಶ್(D. K. Suresh) ಈ ಬಜೆಟ್ ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಇದಾಗಿದೆ. ಜನ...
www.karnatakatv.net : 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿರುವ ಕೇಂದ್ರ ಹಣಕಾಸು ಸಚಿವಾಲಯ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ.
ಸಚಿವಾಲಯವು ಯಾವುದನ್ನು ಮುಂದುವರೆಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕು ಮುನ್ನ ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ. ದರವನ್ನು ಕಡಿಮೆ ಮಾಡಿ ಹಾಗೂ ವಿನಾಯಿತಿಗಳನ್ನು...
www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು.
ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...
ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...
ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
https://twitter.com/siddaramaiah/status/1147058161796317184
ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...
ನವದೆಹಲಿ: ಈ ಸಾಲಿನ ಬಜೆಟ್ ನಲ್ಲಿ ಕೇಂದ್ರ ಚಿನ್ನ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದು ಈಗಾಗಲೇ ಆಕಾಶಕ್ಕೇರಿರೋ ಹಳದಿ ಲೋಹ ಮಧ್ಯಮವರ್ಗದವರಿಗೆ ನಿಲುಕದ ನಕ್ಷತ್ರವಾಗಲಿದೆ.
ಚಿನ್ನ, ಬೆಳ್ಳಿ, ಪ್ಲಾಟಿನಮ್ ಸೇರಿದಂತೆ ಇತರೆ ಬೆಲೆಬಾಳುವ ಲೋಹಗಳ ಮೇಲೆ ಆಮದು ಸುಂಕವನ್ನು ಏರಿಕೆ ಮಾಡಲಾಗಿದೆ. ಇದೀಗ ಶೇ 10ರಷ್ಟಿರುವ ಚಿನ್ನದ ಆಮದು ಸುಂಕವನ್ನು ಶೇ 12.5ಕ್ಕೆ ಏರಿಕೆ...
ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಲು ಇನ್ನು ಮುಂದೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ ಅಂತ ಕೇಂದ್ರ ಬಜೆಟ್ ಘೋಷಣೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವರ್ಷಕ್ಕೊಮ್ಮೆ ಆದಾಯ ತೆರಿಗೆ ಪಾವತಿ ಮಾಡಲು ಇನ್ನುಮುಂದೆ ಪಾನ್ ಕಾರ್ಡ್ (ಪರ್ಮನೆಂಟ್ ಆಕೌಂಟ್ ನಂಬರ್) ಖಡ್ಡಾಯವಲ್ಲ ಅಂತ ಘೋಷಣೆ ಮಾಡಿರೋ ಕೇಂದ್ರ, ಆಧಾರ್ ಕಾರ್ಡ್...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...