ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...
Political News: ಆದಿಚುಂಚನಗಿರಿ ಕ್ಷೇತ್ರದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದ ಮೈತ್ರಿ ನಾಯಕರು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಆರ್.ಅಶೋಕ್, ಮಹಾರಾಜ ಯದುವೀರ್ ಒಡೆಯರ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿ.ಟಿ.ದೇವೇಗೌಡರು, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಶ್ರೀ ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯುವ ಜನತಾದಳ...