ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು.
ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...
ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...
ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...
ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ...