ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್..!
ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ."ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ.
ಇತ್ತೀಚೆಗೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...