International news updates
PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...