ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...