ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿದ ಬಳಿಕ ಅವರ ಉತ್ತರಾಧಿಕಾರಿಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ರೈತ ನಾಯಕ ಹಾಗೂ ವಿದರ್ಭ ಜನಾಂದೋಲನ ಸಮಿತಿಯ ಸಂಸ್ಥಾಪಕ ಕಿಶೋರ್ ತಿವಾರಿ ಆಗ್ರಹಿಸಿದ್ದಾರೆ.
ಗಡ್ಕರಿ ಅಜಾತ ಶತ್ರುವಾಗಿದ್ದಾರೆ. ಎಲ್ಲರ ಮನ್ನಣೆ ಗಳಿಸಿದ್ದಾರೆಂದು, ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ,...
ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 15ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ...
ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ.
ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...
Political News: 4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದರಾದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್ ರವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು...
Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.
ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...
ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...
https://www.youtube.com/watch?v=jCslmBAJEhc
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...
Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...