Saturday, July 13, 2024

nithin gadkari

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

ಅತಿ ಉದ್ದದ ರಾಷ್ಟ್ರೀಯ ಹೆದ್ದಾರಿ 53ರ ರಸ್ತೆ ನಿರ್ಮಿಸಿದ ಗಿನ್ನಿಸ್ ದಾಖಲೆ ಬರೆದ ಭಾರತ

https://www.youtube.com/watch?v=jCslmBAJEhc ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...
- Advertisement -spot_img

Latest News

ಶ್ವಾಸಕೋಶದ ಕ್ಯಾನ್ಸರ್ ಬರಲು ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ.

Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್‌ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್‌ನ 4ನೇ...
- Advertisement -spot_img