ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .
ರಾಜ್ಯದಲ್ಲಿ ಬೆಳಗಾವಿ –...
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಭಾಗಗಳಲ್ಲಿ...
ನವದೆಹಲಿ: 2024ರ ಅಂತ್ಯದ ಮೊದಲು ಭಾರತದಲ್ಲಿ ರಸ್ತೆ ಮೂಲಸೌಕರ್ಯವು ಅಮೇರಿಕಾದ ರಸ್ತೆಯ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು. ದೆಹಲಿಯಲ್ಲಿ ನಡೆದ 95ನೇ ಎಫ್‌ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಭಾರತದಲ್ಲಿನ ರಸ್ತೆ ಮೂಲಸೌಕರ್ಯಗಳ ಕುರಿತು ಪ್ರತಿಕ್ರಿಯಿಸಿದರು.
ದಸರಾ ಆನೆ...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .
https://youtu.be/oxMWqTCkS1I
www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.
ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್ ಆಗುವುದಿಲ್ಲ. ವರ್ಷಪೂರ್ತಿ...
www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ,
ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...