ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ.
'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...
2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು ತಮ್ಮ ನೂತನ ಕೇಂದ್ರೀಯ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಪಕ್ಷದ ಸಂಘಟನೆಯಲ್ಲಿ ಭಾರಿ ಬದಲಾವಣೆಗಳನ್ನು ತಂದಿದ್ದಾರೆ!
ಅನುಭವಿ ನಾಯಕರು ಹಾಗೂ ಜನಪ್ರಿಯ ಮುಖಗಳ ಸಮತೋಲನದೊಂದಿಗೆ ರಚನೆಯಾಗಿರುವ ಈ ಹೊಸ ತಂಡದಲ್ಲಿ...