ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...
ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ.
ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...
2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ.
ಆರ್‌ಜೆಡಿ ನಾಯಕ...
2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...
ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ.
ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ.
ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...
ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್ ಕುಮಾರ್ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್ ಕಂಟ್ರೋಲ್ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...
ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.
ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....
ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...
2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ.
ಸದ್ಯ ಚುನಾವಣೆ ಆಯೋಗವು...
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...