www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...