ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಎನ್‌ಡಿಆರ್‌ಎಫ್ ತಂಡ ಬಿಗಿ ಭದ್ರತೆ ಕೈಗೊಂಡಿದೆ. ನಿವಾರ್ ಟಂಡಮಾರುತದ ಎಫೆಕ್ಟ್ ಬೆಂಗಳೂರಿಗೂ ತಾಗಲಿದ್ದು, ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
https://youtu.be/mGm9y352XmA
25ರಿಂದ 27ನೇ ತಾರೀಖಿನವರೆಗೂ ಮಳೆ ಬೀಳಲಿದ್ದು, ಬೆಂಗಳೂರು ಸೇರಿ, 8 ಜಿಲ್ಲೆಗಳಲ್ಲಿ ಹೈ ಅಲರ್ಟ್...