www.karnatakatv.net:ರಾಜ್ಯ:ಬೆಂಗಳೂರು- ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ಕುರಿತು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಆ ನಂತರ ಶಾಲೆಗಳ ಆರಂಭದ ಕುರಿತು ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗೂಳಿರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ,ಸದ್ಯ ವಿದ್ಯಾಗಮದ ಮೂಲಕ ಶಾಲಾ-ಚಟುವಟಿಕೆ ನಡೆಯುತ್ತಿದೆ ಎಂದ್ರು....
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...