www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...