www.karnatakatv.net :ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.
ಅಮೆರಿಕದವರಾದ ಮೂವರು ಆರ್ಥಿಕ ತಜ್ಞರಿಗೆ 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಜೋಶುವಾಡಿ ಅಂಗ್ರಿಸ್ಟ್ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್ ಗೆ ಪ್ರಶಸ್ತಿ ದೊರಕಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್ ಕಾರ್ಡ್ಗೆ ಕಾರ್ಮಿಕರ...