ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ.
ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...
ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ.
ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...
National News: ಮೊನ್ನೆ ಮೊನ್ನೆ ತಾನೇ ಆನ್‌ಲೈನ್‌ನಲ್ಲಿ ಐಸ್‌ಕ್ರೀಮ್ ಆರ್ಡರ್ ಮಾಡಿದ್ದು, ಅದರಲ್ಲಿ ಮನುಷ್ಯನ ಕೈಬೆರಳು ಸಿಕ್ಕ ಘಟನೆ ಎಲ್ಲರಿಗೂ ನೆನಪಿದೆ. ಇದೀಗ, ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಮ್‌ನಲ್ಲಿ ಜರಿ ಹುಳು ಪತ್ತೆಯಾಗಿದೆ.
ನೊಯ್ಡಾದಲ್ಲಿ ಈ ಘಟನೆ ನಡೆದಿದ್ದು, ಆರ್ಡರ್ ಮಾಡಿದ್ದ ಫ್ಯಾಮಿಲಿ ಐಸ್‌ಕ್ರೀಮ್‌ನಲ್ಲಿ ಜರಿಹುಳು ಕಂಡುಬಂದಿದೆ. ಐಸ್‌ಕ್ರೀಮ್ ತಯಾರಿಸುವ ಕಂಪನಿ ಮತ್ತು ಡಿಲೆವರಿ ಆ್ಯಪ್...
Cricket News: ಕ್ರಿಕೇಟ್ ಆಡುವ ಸಂದರ್ಭದಲ್ಲಿ ಕ್ರಿಕೇಟಿಗನೊಬ್ಬ ಹೃದಯಾಘಾತದಿಂದ, ಮೈದಾನದಲ್ಲೇ ಮೃತಪಟ್ಟ ಘಟನೆ ನೋಯ್ಡಾದಲ್ಲಿ ನಡೆದಿದೆ. ವಿಕಾಸ್ ನೇಗಿ ಮೃತ ದುರ್ದೈವಿಯಾಗಿದ್ದು, ಇವರಿಗೆ ಕೇವಲ 36 ವರ್ಷವಾಗಿತ್ತು.
https://twitter.com/anwar0262/status/1744813239127388219
ನೋಯ್ಡಾದ ಥಾನಾದಲ್ಲಿ ಕ್ರಿಕೇಟ್ ಪಂದ್ಯ ಏರ್ಪಡಿಸಲಾಗಿತ್ತು. ಈ ವೇಳೆ ಮೈದಾನದಲ್ಲಿ ಕ್ರಿಕೇಟ್ ಆಡುತ್ತಿದ್ದ ಉತ್ತರಾಖಂಡ ಮೂಲದ ವಿಕಾಸ್ ನೇಗಿ, ಹೃದಯಾಘಾತದಿಂದ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕ್ರಿಕೇಟ್ ಆಡುವಾಗ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...