https://www.youtube.com/watch?v=RcMfudhPlCs
ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...