ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಬೃಹತ್ ನಷ್ಟ ಉಂಟಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ತುರ್ತು ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಆಗ್ರಹಿಸಿದರು. ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ ಆದರೆ ಸರ್ಕಾರ...
ಅತೀವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಹಾಗಾಗಿ ಈ ಭಾಗಕ್ಕೆ ತಕ್ಷಣ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಮನವಿ ಪತ್ರವನ್ನ ಸಲ್ಲಿಸಿದ್ದಾರೆ.
ಒಮ್ಮೆ ಬರ ಬಂದ್ರೆ , ಮತ್ತೊಮ್ಮೆ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....