Thursday, June 4, 2026

north karnataka

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img