Friday, July 12, 2024

north korea

ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ವಿಫಲ- ಗಾಳಿಯಲ್ಲೇ ಸ್ಫೋಟಗೊಂಡ ಕ್ಷಿಪಣಿ?

ಉತ್ತರ ಕೊರಿಯಾವು ಬ್ಯಾಲಿಸ್ಟಿಕ್​ ಕ್ಷಿಪಣಿ ಉಡಾವಣೆ ಮಾಡಿದ್ದು, ಅದು ಬಹುತೇಕ ವಿಫಲವಾಗಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ. ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ಉತ್ತರ ಕೊರಿಯಾ ಬ್ಯಾಲಿಸ್ಟಿಕ್​ ಕ್ಷಿಪಣಿಯನ್ನು ಉತ್ತರ ಪೂರ್ವದ ಕರಾವಳಿ ಸಮುದ್ರದ ಕಡೆಗೆ ಉಡಾಯಿಸಲಾಗಿದೆ. ಆದರೆ ಆ ಉಡಾವಣೆ ಬುಹುತೇಕ ವಿಫಲವಾಗಿದೆ ಎಂದು ಶಂಕಿಸಲಾಗಿದೆ. ಕ್ಷಿಪಣಿ ನೆಲದ ಮೇಲೆ ಅಪ್ಪಳಿಸಿರಬಹುದು...

North Korea : ಉತ್ತರ ಕೊರಿಯಾಗೆ ಪುಟಿನ್ ಎಂಟ್ರಿ!

ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್​​ರನ್ನು ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿಯಾಗಿದ್ದಾರೆ. 24 ವರ್ಷಗಳ ಬಳಿಕ ಪುಟಿನ್ ಉತ್ತರ ಕೊರಿಯಾ ಪ್ರವಾಸ ಕೈಗೊಂಡಿದ್ದಾರೆ. ರಾಜಧಾನಿ ಪ್ಯೊಂಗ್ಯಾಗ್ ಕಿಮ್ ಇಲ್ ಸುಂಗ್ ಸ್ಕ್ವೇರ್‍ನಲ್ಲಿ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಬುಧವಾರ ಪುಟಿನ್​​ಗೆ ಭವ್ಯ ಸ್ವಾಗತ ಕೋರಲಾಯಿತು. ಇನ್ನು ಇದೇ ಸಂದರ್ಭದಲ್ಲಿ ಉಭಯ ನಾಯಕರು...

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

ದಕ್ಷಿಣ ಕೊರಿಯಾ ಗಡಿಗೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

ಸಿಯೋಲ್: ಇಂದು ಬೆಳಗ್ಗೆ ಉತ್ತರದ ಪೂರ್ವದ ಸಮುದ್ರದ ಗಡಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಲಾಗಿದ್ದು, ಇವು ಗಡಿಗೆ ಬಂದು ಅಪ್ಪಳಿಸಿವೆ ಎಂದು ದಕ್ಷಿಣ ಕೊರಿಯಾದ ಸೇನೆ ತಿಳಿಸಿದೆ. ಗಡಿ ಶಾಂತಿ ಒಪ್ಪಂದವನ್ನು ಉತ್ತರ ಕೊರಿಯಾ ಪದೆ ಪದೆ ಮೀರುತ್ತಿದೆ. ಇತ್ತೀಚಿಗೆ 5 ಡ್ರೋನ್​ಗಳು ದಕ್ಷಿಣ ಕೊರಿಯಾದ ಗಡಿ ಪ್ರದೇಶದಲ್ಲಿ ಹಾರಾಟ ನಡೆಸಿದ್ದವು. ಇದೀಗ ಕ್ಷಿಪಣಿಗಳನ್ನು ಹಾರಿಸಿರುವ...

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...

ಉತ್ತರ ಕೊರಿಯಾ ಸರ್ವಾಧಿಕಾರಿಗೆ ಏನಾಯ್ತು..?

ಕರ್ನಾಟಕ ಟಿವಿ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ತೀವ್ರ ಹದಗೆಟ್ಟಿದೆ ಅನ್ನುವ ಸುದ್ದಿ ಹರಿ್ದಾಡ್ತಿದೆ. ಕಳೆದ ಕೆಲ ದಿನಗಳಿಂದ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.. ಕಳೆದ ವಾರ ಸರ್ಕಾರದ ಆಡಳಿತ ಮಂಡಳಿಗೆ ಕಿಮ್ ತನ್ನ ಸಹೋದರಿಯರನ್ನ ನೇಮಕ ಮಾಡಲಾಗಿತ್ತು.. ಸರ್ಜರಿಗೆ ಒಳಗಾಗಿರುವ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭಿರಬಾಗಿದೆ ಅಂತ ಸಿಎನ್ ಎನ್ ವರದಿ...
- Advertisement -spot_img

Latest News

ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ: ಗ್ಯಾರೆಂಟಿ ಯೋಜನೆ ಪ್ರಾಧಿಕಾರಕ್ಕೆ ಮುನಿಯಪ್ಪ ರಾಜೀನಾಮೆ

Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ. https://youtu.be/SdZ4lQBJj50 ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ...
- Advertisement -spot_img