ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...