Tuesday, September 29, 2026

Northeast Monsoon

ರಾಜ್ಯದ ತಾಪಮಾನ ಕುಸಿತ, ಡಿಸೆಂಬರ್‌ 31 ಕ್ಕೆ ಮತ್ತೆ ಮಳೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್‌ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ. ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

ರಾಜ್ಯದಲ್ಲಿ 4 ದಿನ ಮಳೆರಾಯನ ಭಾರಿ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img