ಬೆಂಗಳೂರು ನಗರ ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ ಎಂಬುದನ್ನು ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಜೀವನಕ್ಕೆ ಅನುಕೂಲಕರ ಪರಿಸ್ಥಿತಿ, ಪೋಷಣೆಯ ಹಕ್ಕು, ರಕ್ಷಣೆ, ಶಿಕ್ಷಣ ಮತ್ತು ಭಾಗವಹಿಸುವ ಹಕ್ಕುಗಳ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ವರದಿಯನ್ನು ಸಿದ್ಧಪಡಿಸಿದೆ.
ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು...